ನಮಗೆ ಹಿಂದೂಗಳ ವೋಟು ಬೇಡ ಎನ್ನುವ ಫೇಕ್ ಪೋಸ್ಟ್ – ಆರೋಪಿಗಳ ವಿರುದ್ಧ FIR!

ಬೆಂಗಳೂರು:- ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಪತ್ರಿಕಾ ತುಣುಕು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಏಳು ಜನರ ವಿರುದ್ಧ FIR ದಾಖಲಾಗಿದೆ. ಆರೋಗ್ಯ ಸಚಿವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆಗೆ ಯತ್ನಾಳ್ ಕೊಟ್ರೂ ಸ್ಪಷ್ಟನೆ! ಈ ಸಂಬಂಧ ಕಾಂಗ್ರೆಸ್ ಕಾನೂನು ಘಟನೆ ಸೈಬರ್ ಕ್ರೈಂ ಠಾಣೆಗೆ ಕ ದೂರು ನೀಡಿತ್ತು. ಈ ದೂರಿನ ಮೇರೆಗೆ ಸದ್ಯ ಪ್ರಭಾಕರ್, … Continue reading ನಮಗೆ ಹಿಂದೂಗಳ ವೋಟು ಬೇಡ ಎನ್ನುವ ಫೇಕ್ ಪೋಸ್ಟ್ – ಆರೋಪಿಗಳ ವಿರುದ್ಧ FIR!