Child Falls Into Borewell: ಕೊಳವೆ ಬಾವಿಗೆ ಬಿದ್ದ ಕಂದನ ನರಳಾಟ..! ಕ್ಯಾಮೆರಾದಲ್ಲಿ ಸೆರೆಯಾಯ್ತು ಮಗುವಿನ ಕಾಲು

ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದಲ್ಲಿ ಕೊಳವೆ ಬಾವಿಗೆ (Borewell) ಬಿದ್ದ 2 ವರ್ಷದ ಸಾತ್ವಿಕ್‌ ರಕ್ಷಣೆಗಾಗಿ ಅಹೋರಾತ್ರಿಯಿಂದಲೇ ಕಾರ್ಯಾಚರಣೆ ನಡೆಯುತ್ತಿದ್ದು, ಕ್ಯಾಮೆರಾದಲ್ಲಿ ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆಯಾಗಿದೆ. 400 ಅಡಿ ಆಳದ ಕೊಳವೆ ಬಾವಿ ಇದಾಗಿದ್ದು ಕಳೆದ 13 ಗಂಟೆಯಿಂದ ಮಗುವಿನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬೆಳಗಾವಿ, ಕಲಬುರಗಿಯಿಂದ ಎಸ್‌ಡಿಆರ್‌ಎಫ್‌ (NDRF), ಹೈದರಾಬಾದ್‌ನಿಂದ ಎನ್‌ಡಿಆರ್‌ಎಫ್‌ (NDRF) ತಂಡ ರಾತ್ರಿಯೇ ಸ್ಥಳಕ್ಕೆ ಬಂದಿದೆ. ಸ್ಥಳೀಯ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಜೊತೆಗೂಡಿದ್ದು ರಕ್ಷಣಾ ಕಾರ್ಯಾಚರಣೆ ವೇಗವಾಗಿ … Continue reading Child Falls Into Borewell: ಕೊಳವೆ ಬಾವಿಗೆ ಬಿದ್ದ ಕಂದನ ನರಳಾಟ..! ಕ್ಯಾಮೆರಾದಲ್ಲಿ ಸೆರೆಯಾಯ್ತು ಮಗುವಿನ ಕಾಲು