Tejaswi Surya: ರೈತ ಆತ್ಮಹತ್ಯೆ ಬಗ್ಗೆ ಸುಳ್ಳು ಮಾಹಿತಿ: ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR!

ಹಾವೇರಿ: ವಕ್ಫ್ ಆಸ್ತಿ ಅಂತ ಪಹಣಿಯಲ್ಲಿ ನಮೂದಾದ ಹಿನ್ನಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪ ಮೇಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಪಹಣಿಯಲ್ಲಿ ವಕ್ಫ್ ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. Waqf Board: ಏನಿದು ವಕ್ಫ್ ತಿದ್ದುಪಡಿ ಕಾಯ್ದೆ..? ರೈತರಿಗೆ ಹೇಗೆ ತೊಂದರೆಯಾಗುತ್ತದೆ.? ಇಲ್ಲಿದೆ ಸಂಪೂರ್ಣ ಮಾಹಿತಿ … Continue reading Tejaswi Surya: ರೈತ ಆತ್ಮಹತ್ಯೆ ಬಗ್ಗೆ ಸುಳ್ಳು ಮಾಹಿತಿ: ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR!