ಕೌಟುಂಬಿಕ ಕಲಹ: ಮನನೊಂದು ನೇಣಿಗೆ ಶರಣಾದ ವ್ಯಕ್ತಿ!

ಬೆಂಗಳೂರು:- ಕೌಟುಂಬಿಕ ಕಲಹದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ತೆರಿಗೆ ವಂಚನೆ: ಬೆಳ್ಳಂಬೆಳಗ್ಗೆ ಬಿಲ್ಡರ್ಸ್​ಗಳಿಗೆ ಐಟಿ ಶಾಕ್, 5 ಕಡೆ ದಾಳಿ! ಬಾಲರಾಜ್(೪೧) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಹೆಸರಘಟ್ಟ ರಸ್ತೆ ಬಳಿಯ ಸಿಲುವೆಪುರದಲ್ಲಿ ಈ ಘಟನೆ ಜರುಗಿದೆ. ೧೮ ವರ್ಷದ ಹಿಂದೆ ಪತ್ನಿ ಕುಮಾರಿಯನ್ನ ಬಾಲರಾಜ್ ಎರಡನೇ ಮದುವೆಯಾಗಿದ್ದ. ಹೆಂಡತಿ ಕಿರುಕುಳದ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಇಬ್ಬರ ಮಧ್ಯೆ ಆಗಾಗ … Continue reading ಕೌಟುಂಬಿಕ ಕಲಹ: ಮನನೊಂದು ನೇಣಿಗೆ ಶರಣಾದ ವ್ಯಕ್ತಿ!