ಕೌಟುಂಬಿಕ ಕಲಹ: ಹೆಂಡ್ತಿಯನ್ನು ಕೊಂದು, ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆ ಎಸೆದ ಮಾಜಿ ಸೈನಿಕ!

ಹೈದರಾಬಾದ್:- ಹೈದರಾಬಾದ್‌ನ ಮೀರಪೇಟೆಯಲ್ಲಿ ಮಾಜಿ ಸೈನಿಕತನ್ನ ಪತ್ನಿಯನ್ನು ಹತ್ಯೆಗೈದು, ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿದ ನಂತರ ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆ ಎಸೆದ ಘಟನೆ ಜರುಗಿದೆ. IND vs ENG; ಅಭಿಷೇಕ್‌ ಶರ್ಮಾ ಸ್ಫೋಟಕ ಬ್ಯಾಟಿಂಗ್‌; ಆಂಗ್ಲರ ವಿರುದ್ಧ ಗೆದ್ದು ಬೀಗಿದ ಟೀಂ ಇಂಡಿಯಾ! ಪ್ರಕರಣ ಸಂಬಂಧ ಮಾಜಿ ಸೈನಿಕ ಗುರುಮೂರ್ತಿಯನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮೂಲದ ಗುರುಮೂರ್ತಿ (45) ಸ್ವಲ್ಪ ಕಾಲ ಸೇನೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಪ್ರಸ್ತುತ ಕಾಂಚನ್‌ಬಾಗ್‌ನಲ್ಲಿ ಡಿಆರ್‌ಡಿಒದಲ್ಲಿ ಹೊರಗುತ್ತಿಗೆ ಭದ್ರತಾ … Continue reading ಕೌಟುಂಬಿಕ ಕಲಹ: ಹೆಂಡ್ತಿಯನ್ನು ಕೊಂದು, ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆ ಎಸೆದ ಮಾಜಿ ಸೈನಿಕ!