SK Jain: ನಾಡಿನ ಪ್ರಸಿದ್ಧ ಜ್ಯೋತಿಷಿ ಎಸ್‌ ಕೆ ಜೈನ್ ನಿಧನ!

ಬೆಂಗಳೂರು:–ಕನ್ನಡ ಟಿವಿ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ 67 ವರ್ಷದ ಎಸ್​ಕೆ ಜೈನ್ ನಿಧನ ಹೊಂದಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಜ್ಯೋತಿಷಿ ಎಸ್‌ಕೆ ಜೈನ್ ಇಂದು ಬೆಂಗಳೂರಿನ ಮಹಾವೀರ್ ಜೈನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸೆರೆಳೆದಿದ್ದಾರೆ. IPL 2024: ವಾಂಖೆಡೆಯಲ್ಲಿ RCB ವಿರುದ್ಧ ಹಿಸ್ಟರಿ ಬರೆದ ಹಿಟ್​ಮ್ಯಾನ್! ಮಾಧ್ಯಮದ ಮೂಲಕ ಜ್ಯೋತಿಷಿ ಪರಂಪರೆಯನ್ನು ಪ್ರಸಿದ್ಧಗೊಳಿಸಿದ ಕೀರ್ತಿ ಎಸ್‌ಕೆ ಜೈನ್‌ಗೆ ಸಲ್ಲುತ್ತದೆ. ಮಾಧ್ಯಮಗಳಲ್ಲಿ ಜ್ಯೋತಿಷಿ ಕಾರ್ಯಕ್ರಮ ನಡೆಸಿ ಕರ್ನಾಟಕದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಎಸ್‌ಕೆ … Continue reading SK Jain: ನಾಡಿನ ಪ್ರಸಿದ್ಧ ಜ್ಯೋತಿಷಿ ಎಸ್‌ ಕೆ ಜೈನ್ ನಿಧನ!