ಖ್ಯಾತ ಉದ್ಯಮಿ ರತನ್‌ ಟಾಟಾ ವಿಧಿವಶ!

ಮುಂಬೈ:ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ, ಪದ್ಮವಿಭೂಷಣ ರತನ್ ಟಾಟಾ ನಿಧನ ಹೊಂದಿದ್ದಾರೆ. 86 ವರ್ಷದ ರತನ್, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮತ್ತೆ ಅವರ ಅನಾರೋಗ್ಯ ಉಲ್ಬಣಿಸಿದಾಗ ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ರಾತ್ರಿ ರತನ್ ಟಾಟಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಟ್ರಕ್ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾದ ಸಿಬ್ಬಂದಿ ಹತ್ಯೆಗೈದ ಸವಾರ! ಶ್ರೀಮತಿ ಸೂನಿ ಮತ್ತು ನಾವಲ್ ಹರ್ಮುಸ್ ಜಿ ಟಾಟಾ ದಂಪತಿಯ ಹಿರಿಯ ಮಗನಾಗಿ ರತನ್ ಟಾಟಾ ಬೊಂಬಾಯಿನಲ್ಲಿ 1937ರಲ್ಲಿ ಜನಿಸಿದರು. … Continue reading ಖ್ಯಾತ ಉದ್ಯಮಿ ರತನ್‌ ಟಾಟಾ ವಿಧಿವಶ!