ಒಡಿಶಾದ ಖ್ಯಾತ ರ‍್ಯಾಪರ್ ಬೆಂಗಳೂರಿನಲ್ಲಿ ಸೂಸೈಡ್!
ಬೆಂಗಳೂರು:- ಒಡಿಶಾದ ಖ್ಯಾತ ರ‍್ಯಾಪರ್ ಆಗಿರುವ ಅಭಿನವ್ ಸಿಂಗ್ ಎನ್ನುವರು ಕಾಡುಬೀಸನಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ವಿಷಸೇವಿಸಿ ಆತ್ಮಹತ್ಯೆ ಶರಣಾಗಿದ್ದಾರೆ. ಪತ್ನಿ ಕಿರುಕುಳದಿಂದ ಅಭಿನವ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮೈಸೂರಿನ ಠಾಣೆಯಲ್ಲಿ ಕಲ್ಲು ತೂರಾಟ ಕೇಸ್: 8 ಮಂದಿ ಅಂದರ್! ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ಒಡಿಶಾ ಮೂಲದ ಖ್ಯಾತ ರ‍್ಯಾಪರ್ ಅಭಿನವ್ ಸಿಂಗ್, ಬೆಂಗಳೂರಿನ ಕಾಡುಬೀಸನಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಆದ್ರೆ, ಏನಾಗಿತ್ತೋ ಏನೋ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ … Continue reading ಒಡಿಶಾದ ಖ್ಯಾತ ರ‍್ಯಾಪರ್ ಬೆಂಗಳೂರಿನಲ್ಲಿ ಸೂಸೈಡ್!
Copy and paste this URL into your WordPress site to embed
Copy and paste this code into your site to embed