ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ವಿಧಿವಶ!

ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ ಹೊಂದಿದ್ದಾರೆ. ಅನಾರೋಗ್ಯ ಹಿನ್ನೆಲೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭಾನುವಾರ 7.50ಕ್ಕೆ ನಿಧನರಾದರು. ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ, ದಯವಿಟ್ಟು ನಿಲ್ಲಿಸಬೇಡಿ: HD ಕುಮಾರಸ್ವಾಮಿ! ಆ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ತೀವ್ರ ನಷ್ಟಉಂಟಾಗಿದೆ. ಗಣ್ಯರ ಅಗಲಿಕೆಗೆ ಹಲವರು ಸಂತಾಪ ಸೂಚಿಸಿದ್ದಾರೆ. ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ನಾ.ಡಿಸೋಜ ಅವರ ಪುತ್ರ ನವೀನ್ ನಾ.ಡಿಸೋಜ … Continue reading ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ವಿಧಿವಶ!