ಮತಾಂಧ ಜಮೀರ್ ನನ್ನು ಶೀಘ್ರವೇ ಪಾಕಿಸ್ತಾನಕ್ಕೆ ಕಳಿಸ್ತೀವಿ: ರೇಣುಕಾಚಾರ್ಯ!

ದಾವಣಗೆರೆ:- ಮತಾಂಧ ಜಮೀರ್ ನನ್ನು ಶೀಘ್ರವೇ ಪಾಕಿಸ್ತಾನಕ್ಕೆ ಕಳಿಸ್ತೀವಿ ಎಂದು MP ರೇಣುಕಾಚಾರ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪುಂಡರ ದರ್ಬಾರ್: ಬೈಕ್ ರನ್ನಿಂಗ್ ಇರುವಾಗಲೇ ಪಟಾಕಿ ಸಿಡಿಸಿ ಕಿರಿಕ್! ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ರೇಣುಕಾಚಾರ್ಯ, ಸಚಿವ ಜಮೀರ್ ಓರ್ವ ಮತಾಂಧ. ರೈತರ ಭೂಮಿ, ಹಿಂದೂಗಳ ಸ್ಮಶಾನ ಮತ್ತು ಮಠಮಾನ್ಯಗಳ ಜಾಗಗಳನ್ನು ಕಬಳಿಸಲು ಹುನ್ನಾರ ಮಾಡಿದ್ದಾನೆ ಎಂದು ತೀವ್ರ ವಾಗ್ದಾಳಿ ಮಾಡಿದ್ದಾರೆ. ಜಮೀರ್ ಅಹ್ಮದ್ ಅಲ್ಪಸಂಖ್ಯಾತರ ಸಚಿವರಾ..? ರಾಜ್ಯಕ್ಕೆ ಸಂಬಂಧಿಸಿದ ಸಚಿವರಾ..? ಎಂದು ರೇಣುಕಾಚಾರ್ಯ ಪ್ರಶ್ನಿಸಿದರು. ಇನ್ನೂ ಉಪ … Continue reading ಮತಾಂಧ ಜಮೀರ್ ನನ್ನು ಶೀಘ್ರವೇ ಪಾಕಿಸ್ತಾನಕ್ಕೆ ಕಳಿಸ್ತೀವಿ: ರೇಣುಕಾಚಾರ್ಯ!