ವೀಕೆಂಡ್ ಗಾಗಿ ಬಿಗ್ ಬಾಸ್ ಅಭಿಮಾನಿಗಳು ಕಾಯುತ್ತಿರುತ್ತಾರೆ. ಕಿಚ್ಚನ ಜೊತೆ ನಡೆಯೋ ಬಿಗ್ ಬಾಸ್ ಕಥೆ ಕೇಳಲು ಕಣ್ತುಂಬಿ ಕಾತುರರಾಗಿರುತ್ತಾರೆ.
ಕಿಚ್ಚನ ಹೊಸ ಲುಕ್ ನೋಡುವುದಕ್ಕೆ ಹಾಗೂ ಕಿಚ್ಚನ ಆ ಮಾತು ಕೇಳೋಕೆ ಅಭಿಮಾನಿಗಳಿಗೆ ಹಬ್ಬ. ಇಷ್ಟೇ ಅಲ್ಲ ಸುದೀಪ್ ಬಂದು ಹೋದ ಮೇಲೆ ಕಿಚ್ಚನ ಅಭಿಮಾನಿಗಳು, ಸುದೀಪ್ ಹಾಕೋ ಕಾಸ್ಟೂಮ್ಸ್ ಬಗ್ಗೆ ಮಾತಾಡ್ತಾರೆ.
ಇದೀಗ ಸಂಡೇ ಎಪಿಸೋಡ್ ನಲ್ಲಿ ಹಾಕಿರೋ Costume ಮತ್ತು ಶ್ಯೂ ಬೆಲೆ ಕೇಳಿ ಫ್ಯಾನ್ಸ್ ಫುಲ್ ಶಾಕ್ ಆಗಿದ್ದಾರೆ. ಅಷ್ಟಕ್ಕೂ ಸುದೀಪ್ ಧರಿಸಿದ ಜಾಕೆಟ್ ಮತ್ತು ಶೂ ಬೆಲೆ ಕೇಳಿದ್ರೆ ನೀವು ಕೂಡ ಶಾಕ್ ಹಾಗ್ತೀರಾ !
ಜಾಕೆಟ್ ಬೆಲೆ ಬರೋಬ್ಬರಿ 97,259, ಆದರೆ ಸುದೀಪ್ ಧರಿಸಿದ ಶೂ ಬೆ ಯಲೆ 94,700 ರೂ. ಇಷ್ಟು ದುಬಾರಿಯ ಬಟ್ಟೆ ಕಿಚ್ಚ ಧರಿಸುತ್ತಾರೆ ಎಂದು ಕೇಳಿದ ಫ್ಯಾನ್ಸ್ ಒಂದು ಕ್ಷಣ ಧಂಗಾಗಿದ್ದಾರೆ.