Waqf Property Disputes: ವಕ್ಫ್ ನೋಟಿಸ್ʼನಿಂದ ರೈತ ಆತ್ಮಹತ್ಯೆ ಪ್ರಕರಣ: ಜಿಲ್ಲಾಡಳಿತದಿಂದ ಸ್ಪಷ್ಟನೆ
ಹಾವೇರಿ: ವಕ್ಫ್ ನೋಟಿಸ್‌ನಿಂದ ರೈತ ಆತ್ಮಹತ್ಯೆ ಪ್ರಕರಣ ವದಂತಿಗೆ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ಕೊಟ್ಟಿದೆ. ವಕ್ಫ್ ನೋಟಿಸ್‌ನಿಂದ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆತ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದ ಎಂದು ಸ್ಪಷ್ಟಪಡಿಸಿದೆ. ವಕ್ಫ್ ಅಂತಾ ನಮೂದಾದ ಹಿನ್ನೆಲೆ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿಲ್ಲ. ವಕ್ಫ್ ಎಂದು ನಮೂದಾದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪ್ರಕರಣ ದಾಖಲಾಗಿರುವುದಿಲ್ಲ. ಆದರೆ, ರೈತ ಸಾಲಬಾಧೆಗೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. Waqf Board: ಏನಿದು ವಕ್ಫ್ … Continue reading Waqf Property Disputes: ವಕ್ಫ್ ನೋಟಿಸ್ʼನಿಂದ ರೈತ ಆತ್ಮಹತ್ಯೆ ಪ್ರಕರಣ: ಜಿಲ್ಲಾಡಳಿತದಿಂದ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed