ದೆಹಲಿ ಗಡಿಯಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ

ನವದೆಹಲಿ : ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿ-ಹರಿಯಾಣ ಶಂಭು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಇಂದು ದೆಹಲಿ ಪ್ರವೇಶಿಸಲು ಯತ್ನಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಶುಕ್ರವಾರ ಸಹ ದೆಹಲಿ ಗಡಿ ಪ್ರವೇಶಕ್ಕೆ ತಡೆ ನೀಡಲಾಗಿತ್ತು. ಆಗ ಸರ್ಕಾರದ ಜೊತೆಗಿನ ಮಾತುಕತೆ ಹೋರಾಟಗಾರರು ಪ್ರಯತ್ನಿಸಿದ್ದರು. ಆದರೆ ಸರ್ಕಾರದಿಂದ ಮಾತುಕತೆಗೆ ಆಹ್ವಾನ ಬಾರದ ಹಿನ್ನೆಲೆ ಇಂದು ಮತ್ತೆ ದೆಹಲಿ ಗಡಿ ಪ್ರವೇಶಕ್ಕೆ ಯತ್ನಿಸಿದರು. ಈ ವೇಳೆ … Continue reading ದೆಹಲಿ ಗಡಿಯಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ