Pearl Farming: ರೈತರೇ ಗಮನಿಸಿ.. ಮುತ್ತು ಕೃಷಿಯಲ್ಲಿದೆ ಭರ್ಜರಿ ಲಾಭ..! ವರ್ಷಕ್ಕೆ 10 ಲಕ್ಷ ಗಳಿಸಬಹುದು

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಮಿಂಚುವ ಮುತ್ತಿನ ಹಾರಕ್ಕೆ ಎಲ್ಲಿಲ್ಲದ ಬೇಡಿಕೆ ಇದೆ. ಆಭರಣಗಳ ತಯಾರಿಕೆಯಲ್ಲಿ ಹೇರಳವಾಗಿ ಮುತ್ತುಗಳನ್ನು ಬಳಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮುತ್ತು ಕೃಷಿ ಮಾಡಿದ್ರೆ ಭರ್ಜರಿ ಲಾಭ ಪಡೆಯಬಹುದು. ಭಾರತದಲ್ಲಿ ರೈತರು ಈಗ ಸಾಂಪ್ರದಾಯಿಕ ಕೃಷಿಯನ್ನು ತ್ಯಜಿಸಿ ವಿವಿಧ ರೀತಿಯ ಕೃಷಿ ಮಾಡುತ್ತಿದ್ದಾರೆ. ಈ ಬೇಸಾಯದಲ್ಲಿ ಮುತ್ತು ಕೃಷಿಯೂ ಸೇರಿದೆ. ಹೋಟೆಲ್‌ ಗೆ ಕರೆಸಿ ಪ್ರಿಯಕರನ ಮರ್ಮಾಂಗ ಕತ್ತರಿಸಿದ ಪ್ರಿಯತಮೆ..! ಮುಂದೇನಾಯ್ತು..? ರೈತರು ಈಗ ಮುತ್ತು ಕೃಷಿ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸುತ್ತಿದ್ದಾರೆ. ಭಾರತದಲ್ಲಿ, ಹೈದರಾಬಾದ್‌ನಲ್ಲಿ ಮುತ್ತಿನ … Continue reading Pearl Farming: ರೈತರೇ ಗಮನಿಸಿ.. ಮುತ್ತು ಕೃಷಿಯಲ್ಲಿದೆ ಭರ್ಜರಿ ಲಾಭ..! ವರ್ಷಕ್ಕೆ 10 ಲಕ್ಷ ಗಳಿಸಬಹುದು