ರೈತರೇ ಗಮನಿಸಿ.. ಪ್ರತಿ ಹೆಕ್ಟೇರ್‌ʼಗೆ 10,000 ರೂಪಾಯಿ ನೀಡಲಿದೆ ಈ ಯೋಜನೆ! ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಸಿರಿಧಾನ್ಯ ಬೆಳೆಯುವ ಹಾಗೂ ಸಣ್ಣ ಪ್ರಮಾಣದ ಜಮೀನು ಹೊಂದಿರುವ ರೈತರಿಗೆ ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿದ್ದು, ಇದರಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು ಮತ್ತು ರಸಗೊಬ್ಬರ ಪೂರೈಕೆಗಾಗಿ ಸರ್ಕಾರ 10,000 ರೂ. ನೀಡಲಿದೆ. ಈ ಯೋಜನೆಯಡಿ ಸಿರಿಧಾನ್ಯ ಬೆಳೆಗಳ ವಿಸ್ತೀರ್ಣ ಹೆಚ್ಚಿಸಲು ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಅನುದಾನವನ್ನು ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ. ರೈತ ಸಿರಿ ಯೋಜನೆಯ ಉದ್ದೇಶಗಳು ರಾಜ್ಯದಲ್ಲಿ … Continue reading ರೈತರೇ ಗಮನಿಸಿ.. ಪ್ರತಿ ಹೆಕ್ಟೇರ್‌ʼಗೆ 10,000 ರೂಪಾಯಿ ನೀಡಲಿದೆ ಈ ಯೋಜನೆ! ಇಂದೇ ಅರ್ಜಿ ಸಲ್ಲಿಸಿ