ಹೊಸ ಸಂಚಲನ ಸೃಷ್ಟಿಸಿರುವ ವೇಗದ ಬೌಲರ್‌ ಶಮಿ: ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ನೇಮಿಸಿಕೊಳ್ಳಲು ನಿರ್ಧಾರ!

ಐಸಿಸಿ ಪುರುಷರ ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ವೇಗದ ಬೌಲರ್‌ ಮೊಹಮ್ಮದ್ ಶಮಿಯನ್ನು ತಮ್ಮ ಬ್ರ್ಯಾಂಡ್‌ನತ್ತ ಸೆಳೆಯಲು ಕಂಪನಿಗಳು ಸಾಲುಗಟ್ಟಿ ನಿಂತಿವೆ. ಇದರ ಬೆನ್ನಲ್ಲೇ ವಿಶ್ವಕಪ್‌ನಲ್ಲಿನ ಉತ್ತಮ ಪ್ರದರ್ಶನದಿಂದ ಅವರ ಬ್ರ್ಯಾಂಡ್‌ ಅನುಮೋದನೆ ಶುಲ್ಕ ದುಪ್ಪಟ್ಟಾಗಿದ್ದು, ವಿಶ್ವಕಪ್‌ ಅವಧಿಯಲ್ಲೇ 1 ಕೋಟಿ ರೂ.ಗೆ ಏರಿಕೆ ಕಂಡಿದೆ. ಈ ಮೂಲಕ ವಿಕೆಟ್ ಗಳಿಕೆಯ ದಾಖಲೆ ಮುರಿದ ಬೆನ್ನಲ್ಲೇ ಭಾರತೀಯ ಕ್ರಿಕೆಟ್‌ನ ಹೊಸ ಪೋಸ್ಟರ್ ಬಾಯ್ ಆಗಿ ಅವರು ಹೊರಹೊಮ್ಮಿದ್ದಾರೆ. ನಿರ್ದಿಷ್ಟವಾಗಿ ಹೇಳುವುದಾದರೆ ಪೌಷ್ಠಿಕಾಂಶಯುಕ್ತ ಮತ್ತು ಆರೋಗ್ಯ ಪಾನೀಯಗಳು, … Continue reading ಹೊಸ ಸಂಚಲನ ಸೃಷ್ಟಿಸಿರುವ ವೇಗದ ಬೌಲರ್‌ ಶಮಿ: ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ನೇಮಿಸಿಕೊಳ್ಳಲು ನಿರ್ಧಾರ!