Crime News: ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ!

ಬೆಂಗಳೂರು:- ರಸ್ತೇಲಿ ನಡೆದುಕೊಂಡು ಹೋಗ್ತಿದ್ದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯ ಸಹಕಾರ ನಗರದಲ್ಲಿ ಜರುಗಿದೆ. ರೈಲ್ವೆ ಹಳಿಯಲ್ಲಿ ಮಲಗಿದವನ ಮೇಲೆ ಹರಿದ ರೈಲು: ಪವಾಡ ರೀತಿಯಲ್ಲಿ ಪಾರಾದ ವ್ಯಕ್ತಿ! ಏಕಾ ಏಕಿ ಮಹಿಳೆ ಮೇಲೆ ದೊಡ್ಡ ಕಲ್ಲು ಎತ್ತಿಹಾಕಿ ಆರೋಪಿ ಜಜ್ಜಿದ್ದಾನೆ. ಸುನೀತಾ (42) ಎಂಬ ಮಹಿಳೆ ಮೇಲೆ ಹಲ್ಲೆ ನಡೆದಿದ್ದು, ಇಬ್ಬರು ಮಕ್ಕಳ ಜೊತೆ ಬೆಂಗಳೂರಿನಲ್ಲಿ ಸುನೀತಾ ವಾಸವಿದ್ದರು ಎನ್ನಲಾಗಿದೆ. ಸುನೀತಾ ಗಂಡ ದುಬೈನಲ್ಲಿ ಕೆಲಸ ಮಾಡ್ತಿದ್ದು, ಸಂಜೆ … Continue reading Crime News: ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ!