ಮದುವೆ ಆಗುವಂತೆ ಪೀಡಿಸುತ್ತಿದ್ದ ಮಾವ: ವಲ್ಲೆ ಎಂದ ಅಪ್ರಾಪ್ತೆ ದುರಂತ ಸಾವು!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಶೆಟ್ಟಿಹಳ್ಳಿಯಲ್ಲಿ ಮದುವೆಯಾಗವಂತೆ ಪೀಡಿಸುತ್ತಿದ್ದ ಮಾವನ ಕಿರುಕುಳ ಬೇಸತ್ತು 16 ವರ್ಷದ ಅಪ್ರಾಪ್ತೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. Children’s day 2024: ಜವಾಹರಲಾಲ್ ನೆಹರು ಅವರ ಜನ್ಮ ದಿನದಂದೇ ಮಕ್ಕಳ ದಿನಾಚರಣೆ ಏಕೆ ಆಚರಿಸಲಾಗುತ್ತದೆ ಗೊತ್ತಾ..? ಇಲ್ಲಿದೆ ಮಾಹಿತಿ ನವೆಂಬರ್‌‌ 11ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಗೆ ಮದ್ವೆಯಾಗುವಂತೆ ಪೀಡಿಸಿ ಕಿರುಕುಳ ನೀಡಿದ್ದ 28 ವರ್ಷದ ಮಾವ ಸ್ವಾಗತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಯಲ್ಲಿ … Continue reading ಮದುವೆ ಆಗುವಂತೆ ಪೀಡಿಸುತ್ತಿದ್ದ ಮಾವ: ವಲ್ಲೆ ಎಂದ ಅಪ್ರಾಪ್ತೆ ದುರಂತ ಸಾವು!