‌Flower Show: ಇಂದಿನಿಂದ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ: ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸಸ್ಯೋದ್ಯಾನ ಲಾಲ್ ಬಾಗ್ ನಲ್ಲಿ ಪ್ರತೀ ವರ್ಷ ನಡೆಯುವ 216 ನೇ  ಫಲಪುಷ್ಪ ಪ್ರದರ್ಶನಕ್ಕೆ  ಸಿಎಂ ಸಿದ್ದರಾಮಯ್ಯ ರಿಂದ ಅಧಿಕೃತವಾಗಿ ಚಾಲನೆ. ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ ನಡೆಯಲಿದ್ದು, ಲಕ್ಷಾಂತರ ಜನರು ಭೇಟಿ ನಿರೀಕ್ಷಿಸಲಾಗಿದೆ.ಈ ಹಿನ್ನೆಲೆಯಲ್ಲಿ ಸುಗಮ‌ ಸಂಚಾರಕ್ಕೆ ಪ್ರಮುಖ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ … Continue reading ‌Flower Show: ಇಂದಿನಿಂದ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ: ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ