ಮೊಬೈಲ್ ಬಳಕೆದಾರರೇ ಎಚ್ಚರ.. ಕೋಟಿಗೂ ಅಧಿಕ ಮೊಬೈಲ್‌ʼಗಳಿಗೆ ಹ್ಯಾಕಿಂಗ್‌ ಭೀತಿ! ಕೇಂದ್ರ ಸರ್ಕಾರದಿಂದ ಎಚ್ಚರಿಕೆ

ನವದೆಹಲಿ: ಇತ್ತೀಚೆಗೆ ಮೊಬೈಲ್​ ಬಳಕೆ ಹೆಚ್ಚಾಗಿದೆ. ಇದನ್ನೇ ಲಾಭವಾಗಿಟ್ಟುಕೊಂಡು ಹ್ಯಾಕರ್ಸ್​ ಸಹ ಬಳಕೆದಾರರನ್ನು ವಂಚನೆ ಮಾಡುತ್ತಿದ್ದಾರೆ. ಮೊಬೈಲ್ ಬಳಕೆದಾರರಿಗೆ ಗೊತ್ತಾಗದ ಹಾಗೆ ಸೂಕ್ಷ್ಮ ಮಾಹಿತಿಗಳಿಗೆ ಕನ್ನ ಹಾಕುವ ಹಾಗೂ ಅವರ ಮೊಬೈಲ್‌ಗಳಿಗೆ ದುರುದ್ದೇಶದ ಕೋಡ್ ಅನ್ನು ತೂರಿಸುವ ಸಾಧ್ಯತೆ ಕುರಿತು ಕೇಂದ್ರ ಸರ್ಕಾರದ ಭಾರತೀಯ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಂ (ಸರ್ಟ್ -ಇನ್) ಎಚ್ಚರಿಕೆ ನೀಡಿದೆ. ಈ ಮಾಹಿತಿ ಲಭಿಸುತ್ತಿದ್ದಂತೆ ಮೊಬೈಲ್ ಕಂಪನಿಗಳಾದ ಸ್ಯಾಮ್‌ಸಂಗ್, ರಿಯಲ್‌ಮಿ, ಒನ್‌ಪ್ಲಸ್, ಶಿಯೋಮಿ ಹಾಗೂ ವಿವೋಗಳಿಗೂ ಕೇಂದ್ರ ಸರ್ಕಾರ ಈಗಾಗಲೇ ಮಾಹಿತಿ … Continue reading ಮೊಬೈಲ್ ಬಳಕೆದಾರರೇ ಎಚ್ಚರ.. ಕೋಟಿಗೂ ಅಧಿಕ ಮೊಬೈಲ್‌ʼಗಳಿಗೆ ಹ್ಯಾಕಿಂಗ್‌ ಭೀತಿ! ಕೇಂದ್ರ ಸರ್ಕಾರದಿಂದ ಎಚ್ಚರಿಕೆ