ಕಾಫಿನಾಡಲ್ಲಿ ಮಂಗನ ಕಾಯಿಲೆ ಭೀತಿ: 7 ಜನರಿಗೆ ವಕ್ಕರಿಸಿದ ಸೋಂಕು!
ಚಿಕ್ಕಮಗಳೂರು:- ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಂಗನಕಾಯಿಲೆ ರೋಗ ಹೆಚ್ಚಾಗುತ್ತಿದೆ. ಈ ಬಾರಿ ಆರಂಭದಲ್ಲೇ ತೀವ್ರ ಸ್ವರೂಪ ಪಡೆದಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಕೆಎಫ್ಡಿ ಕಾಣಿಸಿಕೊಂಡಿತ್ತು. ಆ ನಂತರ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಕಾಣಸಿಕೊಂಡಿದ್ದು ಆತಂಕ ಸೃಷ್ಟಿ ಮಾಡಿದೆ. ಯೋಧರ ಪಿಂಚಣಿ ಬಾಕಿ ಉಳಿಸಿಕೊಂಡ ಕೇಂದ್ರ: ಪಂಜಾಬ್ ಹೈಕೋರ್ಟ್ ಸಿಡಿಮಿಡಿ! ಎನ್ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲೇ ಮೂರು ಜನರಲ್ಲಿ ಕೆಎಫ್ಡಿ ಕಾಣಿಸಿಕೊಂಡಿದೆ. … Continue reading ಕಾಫಿನಾಡಲ್ಲಿ ಮಂಗನ ಕಾಯಿಲೆ ಭೀತಿ: 7 ಜನರಿಗೆ ವಕ್ಕರಿಸಿದ ಸೋಂಕು!
Copy and paste this URL into your WordPress site to embed
Copy and paste this code into your site to embed