ಬೆಂಗಳೂರಿಗರಿಗೆ ತಪ್ಪದ ಸಂಕಷ್ಟ: ಡೆಂಗ್ಯೂ, ಚಿಕನ್ ಗುನ್ಯಾ ನಡುವೆ ಇಲಿ ಜ್ವರದ ಆತಂಕ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ನಡುವೆ ಇಲಿ ಜ್ವರದ ಆತಂಕ ಶುರುವಾಗಿದೆ. ಮಳೆ ಶುರುವಾಗುತ್ತಿದ್ದಂತೆ ಇಲಿಗಳಿಂದ ಹರಡುವ ಇಲಿ ಜ್ವರ ಬರುವ ಸಾಧ್ಯತೆ ಇದ್ದು ರಾಜಧಾನಿಯ ವೈದ್ಯರು ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ. Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಶೀಘ್ರವೇ ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗ ಶುರು! ಇಲಿಗಳಿಂದ ಲೆಪ್ಟೊಸ್ಪೈರೋಸಿಸ್ ಅಂದ್ರೆ ಇಲಿ ಜ್ವರ ಕಾಣಿಸಿಕೊಳ್ಳುತ್ತದೆ. ಬೆಂಗಳೂರು ವೈದ್ಯರು ಇಲಿ ಜ್ವರದ ಬಗ್ಗೆ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ. ಇಲಿಯ ಎಂಜಲು, … Continue reading ಬೆಂಗಳೂರಿಗರಿಗೆ ತಪ್ಪದ ಸಂಕಷ್ಟ: ಡೆಂಗ್ಯೂ, ಚಿಕನ್ ಗುನ್ಯಾ ನಡುವೆ ಇಲಿ ಜ್ವರದ ಆತಂಕ!