ರಾಜಧಾನಿ ಬೆಂಗಳೂರಿನಲ್ಲಿ ವೈರಲ್ ಇನ್ಫೆಕ್ಷನ್ ಆತಂಕ: ಆಸ್ಪತ್ರೆಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಳ!
ಬೆಂಗಳೂರು:- ಬೆಂಗಳೂರಿನಲ್ಲಿ ವೈರಲ್ ಇನ್ಫೆಕ್ಷನ್ ಎಫೆಕ್ಟ್ ನಿಂದಾಗಿ ಆಸ್ಪತ್ರೆಗೆ ಭೇಟಿ ನೀಡುವವರ ಸಂಖ್ಯೆ ದುಪ್ಪಟ್ಟಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲೆ ಪ್ರಮಾಣದ ಪರೀಕ್ಷೆಗಳು ನಡೆಯುತ್ತಿದ್ದು, ಲ್ಯಾಬ್ಗಳ ಮೇಲೆ ಒತ್ತಡ ಹೆಚ್ಚಿದೆ. ಬೆಳಗ್ಗೆ ಉರಿ ಬಿಸಿಲು, ಸಂಜೆ ಆಗುತ್ತಿದ್ದಂತೆ ಮಳೆ. ಹೀಗೆ ಕಣ್ಣಾಮುಚ್ಚಾಲೆ ಆಡುತ್ತಿರುವ ವೆದರ್, ಸದ್ಯ ಸಿಟಿ ಜನರ ಆರೋಗ್ಯ ಹದಗೆಡಿಸಿದೆ. DK Shivakumar: ನನಗೆ ಲೋಕಾಯುಕ್ತದಿಂದಲೇ ಹಿಂಸೆ ಹೆಚ್ಚಾಗಿದೆ; ಡಿಕೆ ಶಿವಕುಮಾರ್! ಹುಷಾರ್ ಇಲ್ಲ ಅಂತ ಆಸ್ಪತ್ರೆಗೆ ವಿಸಿಟ್ ಕೊಡುವವರ ಸಂಖ್ಯೆ ದುಪ್ಪಟ್ಟಾಗಿದ್ದು, ಟೆಸ್ಟಿಂಗ್ ಪ್ರಮಾಣ ಹೆಚ್ಚಳಗೊಂಡಿದೆ. … Continue reading ರಾಜಧಾನಿ ಬೆಂಗಳೂರಿನಲ್ಲಿ ವೈರಲ್ ಇನ್ಫೆಕ್ಷನ್ ಆತಂಕ: ಆಸ್ಪತ್ರೆಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಳ!
Copy and paste this URL into your WordPress site to embed
Copy and paste this code into your site to embed