ಫೆ. 15ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ : ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್!
ಚಾಮರಾಜನಗರ:- ಸಚಿವ ಸಂಪುಟ ಸಭೆಯನ್ನು ಫೆಬ್ರವರಿ 15ರಂದು ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಹೇಳಿದರು. ಮೋಸ್ಟ್ ವಾಂಟೆಡ್ 6 ನಕ್ಸಲ್ ಶರಣಾಗತಿ ಆಗಲು ಕ್ಷಣಗಣನೆ: ಅದಕ್ಕೂ ಮುನ್ನ ನಾಯಕಿ ಹೇಳಿದ್ದೇನು!? ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಚಿವ ಸಂಪುಟ ಸಂಬಂಧ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಜಿಲ್ಲಾ ಉಸ್ತುವಾರಿ … Continue reading ಫೆ. 15ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ : ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್!
Copy and paste this URL into your WordPress site to embed
Copy and paste this code into your site to embed