ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಸೂಸೈಡ್

ಕಲಬುರಗಿ: ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ ಘಟನೆ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಘಟನೆ ನಡೆದಿದೆ. ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣಿಗೆ ಶರಣಾಗಿರುವ ಘಟನೆ ಕಲಬುರಗಿಯ ಮಹಾದೇವ ನಗರದಲ್ಲಿ ನಡೆದಿದೆ.   ಬೈಕ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್: ಸೆಕ್ಯೂರಿಟಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್!     ಆಳಂದದ ರಾಕೇಶ್ (30) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 4 ತಿಂಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ರಾಕೇಶ್ ಮದುವೆ ನಡೆದಿತ್ತು. ಮದುವೆ ಬಳಿಕ ಮನೆ ಕೆಲಸ ಸೇರಿ ಇತರೆ ವಿಷಯಗಳಿಗೆ … Continue reading ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಸೂಸೈಡ್