Tecchi Suicide: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ: ಮಕ್ಕಳ ಜೊತೆ ಮಹಿಳೆ ಪರಾರಿ!

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದಿಟ್ಟು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪ ಗೋವಿಂದಪುರ (Govindapura) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಮೃತ ಟೆಕ್ಕಿಯನ್ನು ಸೈಯ್ಯದ್ ಅಕ್ಮಲ್ ಅನ್ಸರ್ ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರು ಮಕ್ಕಳಾದ ಬಳಿಕ ಮಹಿಳೆ ಅಕ್ರಮ ಸಂಬಂಧ ಇಟ್ಟುಕೊಂಡು ಪತಿಗೆ ನಿರಂತರ ಕಿರುಕುಳ ನೀಡುತ್ತಿದ್ದಳು. ಇದೇ ಕಾರಣಕ್ಕೆ ಬೇಸತ್ತು, ಗೋಡೆಯ ಮೇಲೆ ತನ್ನ ಸಾವಿಗೆ ಕಾರಣರಾದವರ ಹೆಸರುಗಳನ್ನ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ … Continue reading Tecchi Suicide: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ: ಮಕ್ಕಳ ಜೊತೆ ಮಹಿಳೆ ಪರಾರಿ!