ರಾಜ್ಯದಲ್ಲಿ ಫೆಂಗಲ್ ಅಬ್ಬರ – ನಾಳೆ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ

ಕೊಡಗು: ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದೆ. ಬೆಂಗಳೂರು, ಕೊಡಗು ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಹೀಗಾಗಿ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 3ರಂದು ಶಾಲಾ ಕಾಲೇಜುಗಳಲ್ಲಿ ರಜೆ ನೀಡಲಾಗಿದೆ. ನಾಳೆಯು ಕೂಡ ಮಳೆಯಾಗಲಿದ್ದು,‌ ಮುಂಜಾಗ್ರತಾ ಕ್ರಮವಾಗಿ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ-ಯತ್ನಾಳ್ ಫೈಟ್ : ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ … Continue reading ರಾಜ್ಯದಲ್ಲಿ ಫೆಂಗಲ್ ಅಬ್ಬರ – ನಾಳೆ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ