ಫೆಂಗಲ್ ಸೈಕ್ಲೋನ್ ಎಫೆಕ್ಟ್: ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ!

ಬೆಂಗಳೂರು:-ಫೆಂಗಲ್ ಸೈಕ್ಲೋನ್ ಎಫೆಕ್ಟ್ ಹಿನ್ನೆಲೆ, ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ಒಂದು ದಿನ ರಜೆ ನೀಡಲಾಗಿದೆ. ರೌಡಿಶೀಟರ್ ರಾಜೇಶ್ ಶೆಟ್ಟಿ ಕೊಲೆ ಪ್ರಕರಣ: ನಾಲ್ಕು ಆರೋಪಿಗಳು ಅಂದರ್! ಫೆಂಗಲ್ ಸೈಕ್ಲೋನ್ ಎಫೆಕ್ಟ್​​ನಿಂದಾಗಿ ರಾಜ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದೆ. ಬೆಳಿಗ್ಗೆಯಿಂದ ಜಿಟಿ ಜಿಟಿ ಮಳೆಯಿಂದಾಗಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ. ತುಂತುರು ಮಳೆಗೆ ಸಿಟಿ ಮಂದಿ ಬೇಸತ್ತಿದ್ದಾರೆ. ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಜಡಿ ಮಳೆ ಮತ್ತು ವಿಪರೀತ ಚಳಿ ಹಿನ್ನೆಲೆ ಕೋಲಾರ ಜಿಲ್ಲೆಯ ಶಾಲಾ … Continue reading ಫೆಂಗಲ್ ಸೈಕ್ಲೋನ್ ಎಫೆಕ್ಟ್: ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ!