ಫೆಂಗಲ್‌ ಸೈಕ್ಲೋನ್‌ ಎಫೆಕ್ಟ್‌ : ತಮಿಳುನಾಡು ಆಂಧ್ರದಲ್ಲಿ ಜನಜೀವನ ಅಸ್ತವ್ಯಸ್ತ

ಆಂಧ್ರ ಮತ್ತು ತಮಿಳುನಾಡಿನಲ್ಲಿ ಫೆಂಗಲ್‌ ಚಂಡಮಾರುತ ಪರಿಣಾಮ ಬೀರಿದೆ. ತಿರುಮಲದಲ್ಲಿ ಕಳೆದ ಮೂರು ದಿನಗಳಿಂದಲೂ ಭಾರೀ ಮಳೆಯಾಗುತ್ತಿದೆ. ಇಡೀ ತಿರುಮಲ ಪ್ರದೇಶದಲ್ಲಿ ದಟ್ಟವಾದ ಮಂಜು ಆವರಿಸಿದ್ದು, ಬೆಟ್ಟದ ತಾಪಮಾನದಲ್ಲಿ ಇಳಿಕೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದಾದ್ಯಂತ ಅತಿ ಹೆಚ್ಚು ಮಳೆಯಾಗುತ್ತದೆ. ನೆಲ್ಲೂರು, ಚಿತ್ತೂರು, ಕಡಪ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹದ ಭೀತಿಯೂ ಇದೆ. ಬಿಜೆಪಿಯಲ್ಲಿ ಮುಗಿಯದ ಭಿನ್ನಮತ : ಮಾಜಿ ಸಿಎಂ ಬಿಎಸ್ ವೈ ಆಪ್ತರಿಗೆ ಶಾಸಕ ಯತ್ನಾಳ್ … Continue reading ಫೆಂಗಲ್‌ ಸೈಕ್ಲೋನ್‌ ಎಫೆಕ್ಟ್‌ : ತಮಿಳುನಾಡು ಆಂಧ್ರದಲ್ಲಿ ಜನಜೀವನ ಅಸ್ತವ್ಯಸ್ತ