ಫೆಂಗಲ್‌ ಚಂಡಮಾರುತ ಎಫೆಕ್ಟ್: ಕರ್ನಾಟಕದ 10 ಜಿಲ್ಲೆಗಳಲ್ಲಿ ಶಾಲಾ, ಕಾಲೇಜಿಗೆ ರಜೆ!

ಬೆಂಗಳೂರು:- ಫೆಂಗಲ್‌ ಚಂಡಮಾರುತ ಎಫೆಕ್ಟ್ ಹಿನ್ನೆಲೆ, ಕರ್ನಾಟಕದ 10 ಜಿಲ್ಲೆಗಳಲ್ಲಿ ಶಾಲಾ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಅರಬ್ಬೀ ಸಮುದ್ರದತ್ತ ಹೊರಟಿರುವ ಫೆಂಗಲ್‌ ಚಂಡಮಾರುತ ಈಗ ಕರ್ನಾಟಕದಲ್ಲೂ ಕಂಪನ ಸೃಷ್ಟಿಸಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣದ ರಾಜ್ಯಗಳಲ್ಲಿ ಅಬ್ಬರಿಸುವ ಸಾಧ್ಯತೆಯಿದೆ. Gautam Gambhir: ಆಸ್ಟ್ರೇಲಿಯಾಗೆ ತೆರಳಿದ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್! ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿರುವ ಕಾರಣ ಕರ್ನಾಟಕದ 10 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಬೆಂಗಳೂರು ನಗರ, ಬೆಂಗಳೂರು … Continue reading ಫೆಂಗಲ್‌ ಚಂಡಮಾರುತ ಎಫೆಕ್ಟ್: ಕರ್ನಾಟಕದ 10 ಜಿಲ್ಲೆಗಳಲ್ಲಿ ಶಾಲಾ, ಕಾಲೇಜಿಗೆ ರಜೆ!