ಫೆಂಗಲ್‌ ಎಫೆಕ್ಟ್: ಕರ್ನಾಟಕದಲ್ಲಿ ನಿಲ್ಲದ ಮಳೆ ಅಬ್ಬರ, ಹಲವೆಡೆ ರಜೆ ಘೋಷಣೆ!

ಬೆಂಗಳೂರು: ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಮುಂದುವರೆದಿದೆ. ಇಂದೂ ಸಹ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಿನ್ನೆ ರಾಮನಗರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗಿದೆ. ಇನ್ನು, ಕೋಲಾರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಿದೆ. ಬೆಂಗಳೂರು ಹೊರವಲಯದಲ್ಲಿ ಮತ್ತೆ ಚಿರತೆ ಕಾಟ: ಸ್ಥಳೀಯರಲ್ಲಿ ಆತಂಕ! ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ಅವಾಂತರಗಳನ್ನೇ ಸೃಷ್ಟಿಸಿದೆ. ಇದರ ಪರಿಣಾಮ ಕರ್ನಾಟಕದ ಮೇಲೂ ತಟ್ಟಿದೆ. ಕೊಡಗು … Continue reading ಫೆಂಗಲ್‌ ಎಫೆಕ್ಟ್: ಕರ್ನಾಟಕದಲ್ಲಿ ನಿಲ್ಲದ ಮಳೆ ಅಬ್ಬರ, ಹಲವೆಡೆ ರಜೆ ಘೋಷಣೆ!