Kumaraswamy: ಭ್ರೂಣ ಹತ್ಯೆ ಒಳ್ಳೆಯ ಬೆಳವಣಿಗೆ ಅಲ್ಲ – ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು:– ಭ್ರೂಣ ಹತ್ಯೆ ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಭ್ರೂಣ ಹತ್ಯೆ ಪ್ರಕರಣ ನಡೆದಿರುವುದು ಅಮಾನವೀಯ. ಈ ಪ್ರಕರಣದಿಂದಾಗಿ ಎಲ್ಲರೂ ತಲೆ ತಗ್ಗಿಸುವಂತಾಗಿದೆ. ಇಂತಹ ಅಮಾನವೀಯ ಕೆಲಸಗಳಿಗೆ ಬೆಂಬಲ ಕೊಡಬಾರದು. ಇದು ನಮ್ಮ ವೈವಸ್ಥೆಯ ವೈಫಲ್ಯ. ಮುಂದೆ ಈ ರೀತಿಯ ಪ್ರಕರಣ ಮರುಕಳಿಸದಂತೆ ಮನವಿ ಮಾಡುತ್ತೇನೆ ಎಂದರು. ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳು ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. 21ನೇ ಶತಮಾನದಲ್ಲೂ ಹೆಣ್ಣು ಮಕ್ಕಳ ಬಗ್ಗೆ … Continue reading Kumaraswamy: ಭ್ರೂಣ ಹತ್ಯೆ ಒಳ್ಳೆಯ ಬೆಳವಣಿಗೆ ಅಲ್ಲ – ಹೆಚ್ ಡಿ ಕುಮಾರಸ್ವಾಮಿ