ಸಕ್ಕರೆ ನಾಡು ಮಂಡ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ… ಸರ್ಕಾರದ ವಿರುದ್ಧ ಕೆಂಡಕಾರಿದ ಸುಮಲತಾ!

ಮಂಡ್ಯ:- ಸಕ್ಕರೆ ನಾಡು ಮಂಡ್ಯದಲ್ಲಿ ಸರ್ಕಾರ ಭ್ರೂಣಲಿಂಗ ಪತ್ತೆ ದಂಧೆ ಮಟ್ಟಹಾಕಲು ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ಸಂಸದೆ ಸುಮಲತಾ ಆಕ್ರೋಶ ವ್ಯಕ್ತಪಡಿಸಿದ್ದು, ಫೇಸ್ ಬುಕ್ ಪೋಸ್ಟ್ ಮೂಲಕ ನೋವು ಹೊರಹಾಕಿದ್ದಾರೆ. ಅಂಜಲಿ ಕೊಲೆಗಡುಕ ಗಿರೀಶ್ ಸಾವಂತ್ ವಿರುದ್ಧ ಮತ್ತೊಂದು ಪ್ರಕರಣ ದಾಖಲು..! ಈ ಕರಾಳ ದಂಧೆ ನಿರ್ಭಯವಾಗಿ ನಡೆಯುತ್ತಿದ್ದ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ಈ ಹಿಂದೆ ಎಚ್ಚರಿಸಿತ್ತು. ಆದರೂ ಸರ್ಕಾರದ ನಿರ್ಲಕ್ಷ ಧೋರಣೆ ಯಾಕೆ ಎಂದು ಕಿಡಿಕಾರಿದ್ದಾರೆ. ಸರ್ಕಾರಿ ಕ್ವಾಟ್ರಸ್​ನಲ್ಲಿಯೇ ಇಂತಹ … Continue reading ಸಕ್ಕರೆ ನಾಡು ಮಂಡ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ… ಸರ್ಕಾರದ ವಿರುದ್ಧ ಕೆಂಡಕಾರಿದ ಸುಮಲತಾ!