Gruha Lakshmi Money: ಗೃಹಲಕ್ಷ್ಮಿ 7ನೇ ಕಂತಿನ ಹಣ ಬಂದಿಲ್ಲವೇ..? ಹಾಗಿದ್ರೆ ಈ ಕೆಲಸ ತಪ್ಪದೆ ಮಾಡಿ ಹಣ ಪಡೆದುಕೊಳ್ಳಿ

ಬೆಂಗಳೂರು: ಕುಟುಂಬ ನಿರ್ವಹಣೆಯಲ್ಲಿ ಕುಟುಂಬದ ಯಜಮಾನಿಯ ಪಾತ್ರ ಪ್ರಮುಖವಾಗಿದೆ. ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಈ ಆಶಯದೊಂದಿಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ಪಾವತಿಸುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮೀಗೆ ನೋಂದಣಿ ಮಾಡಿಸಿದ್ದ ಲಕ್ಷಾಂತರ ಮಹಿಳೆಯರಿಗೆ ಈಗಾಗಲೇ ಆರು ಕಂತಿನ ಹಣ ಮಹೀಳೆಯರ ಖಾತೆಗೆ ಬಂದಿದ್ದು, ನಿಮಗೆ ಗೊತ್ತೇ..? ಶುಗರ್‌, ಕೊಲೆಸ್ಟ್ರಾಲ್, ತೂಕ ಕಂಟ್ರೋಲ್‌ʼನಲ್ಲಿರಲು ಹೆಸರು ಕಾಳು ಸೇವಿಸಬೇಕಂತೆ..! ಏಳನೇ ಕಂತಿನ ಹಣಕ್ಕಾಗಿ ಮಹೀಳೆಯರು … Continue reading Gruha Lakshmi Money: ಗೃಹಲಕ್ಷ್ಮಿ 7ನೇ ಕಂತಿನ ಹಣ ಬಂದಿಲ್ಲವೇ..? ಹಾಗಿದ್ರೆ ಈ ಕೆಲಸ ತಪ್ಪದೆ ಮಾಡಿ ಹಣ ಪಡೆದುಕೊಳ್ಳಿ