ಭೀಕರ ಅಪಘಾತ: ಬೆಂಗಳೂರು ಏರ್ಪೋಟ್ ಬಳಿ ಮೂವರು Spot Death!
ದೇವನಹಳ್ಳಿ:- ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ಜರುಗಿದೆ. ನೀವು ಕೂಡ ಜೇಬಿನಲ್ಲಿ ಈ ವಸ್ತುಗಳನ್ನು ಇಟ್ಪದರೆ ಹೆಚ್ಚುತ್ತೆ ಬಡತನ! ಮಸ್ತಾನ್ ಮತ್ತು ಮೊಹಮದ್ ಅನ್ನೂ ಇಬ್ಬರು ಸಹೋದರರು ಬೈಕ್ನಲ್ಲಿ ಬರುತ್ತಿದ್ದರು. ಈ ವೇಳೆ ಯೂಟರ್ನ್ ಪಡೆಯೋಕ್ಕೆ ಮುಂದಾಗ್ತಿದ್ದಂತೆ ಎಂಸ್ಯಾಂಡ್ ತುಂಬಿಕೊಂಡು ಬಂದ ಟಿಪ್ಪರ್ ಲಾರಿ ನೋಡ ನೋಡ್ತಿದಂತೆ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದ್ದು, ಬೈಕ್ನಲ್ಲಿದ್ದ ಇಬ್ಬರು ಸಹೋದರರು ಕೆಳಗಡೆ ಬಿದ್ದಿದ್ದಾರೆ. ಇನ್ನೂ ಈ … Continue reading ಭೀಕರ ಅಪಘಾತ: ಬೆಂಗಳೂರು ಏರ್ಪೋಟ್ ಬಳಿ ಮೂವರು Spot Death!
Copy and paste this URL into your WordPress site to embed
Copy and paste this code into your site to embed