ಬಿಹಾರಿಗಳ ನಡುವೆ ಭೀಕರ ಮಾರಾಮಾರಿ: ಮೂವರು ಸಾವು!
ಆನೇಕಲ್:- ಆನೇಕಲ್ ತಾಲೂಕಿನ ಸರ್ಜಾಪುರದ ನಿರ್ಮಾಣ ಹಂತದ ಪೋರ್ ವಾಲ್ ಅವೆನ್ಯೂ ಅಪಾರ್ಟ್ಮೆಂಟ್ನ 3ನೇ ಮಹಡಿಯಲ್ಲಿ ಕುಡಿದ ನಶೆಯಲ್ಲಿ ಬಿಹಾರ ಮೂಲದ ಆರು ಜನರು ಪರಸ್ಪರ ಹೊಡೆದಾಡಿಕೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ. ಕಳ್ಳನ ಕೈ ಚಳಕ: ಹಾಡು ಹಗಲೇ ಅಂಗಡಿಯ ಕೀ ಮುರಿದು ಕಳ್ಳತನ! ಅನ್ಸು(19), ರಾಧೆ ಶ್ಯಾಮ್(20) ಮತ್ತು ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಸರ್ಜಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬಿಹಾರದ ಒಂದೇ ಗ್ರಾಮದ ವಾಸಿಗಳಾಗಿದ್ದರಿಂದ ಇಂದು ಬೆಳಗ್ಗೆಯಿಂದ ಎಣ್ಣೆ ಪಾರ್ಟಿ ಮಾಡಿದ್ದಾರೆ. … Continue reading ಬಿಹಾರಿಗಳ ನಡುವೆ ಭೀಕರ ಮಾರಾಮಾರಿ: ಮೂವರು ಸಾವು!
Copy and paste this URL into your WordPress site to embed
Copy and paste this code into your site to embed