Navratri 2024: ನವರಾತ್ರಿಯ ಐದನೇ ದಿನ: “ಸ್ಕಂದಮಾತೆ”ಯ ಹಿನ್ನೆಲೆಯೇನು.? ಪೂಜೆ ಹೇಗೆ.? ಮಹತ್ವವೇನು..?

ಹಿಂದೂ ಸಮುದಾಯಕ್ಕೆ ನವರಾತ್ರಿ ಎಂಬುದು ಒಂದು ಮುಖ್ಯ ಹಬ್ಬ. ದೇಶದ ವಿವಿಧ ರಾಜ್ಯಗಳಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ನವರಾತ್ರಿಯನ್ನು ಆಚರಣೆ ಮಾಡಲಾಗುತ್ತದೆ. ನವರಾತ್ರಿಯನ್ನು ಒಂಭತ್ತು ದಿನಗಳ ಕಾಲ ಆಚರಣೆ ಮಾಡಲಾಗುತ್ತದೆ. ಹತ್ತನೇ ದಿನವನ್ನು ವಿಜಯ ದಶಮಿ ಎಂದು ಕರೆಯಲಾಗುತ್ತದೆ. ಈ ಒಂಭತ್ತು ದಿನಗಳ ಕಾಲದಲ್ಲಿ ಭಕ್ತ ಜನರು ದೇವಿಯ 9 ಅವತಾರಗಳನ್ನು ಪೂಜಿಸುತ್ತಾರೆ. ಶುಕ್ಲ ಪಕ್ಷದಲ್ಲಿ ಈ ಹಬ್ಬ ಆಚರಿಸಲಾಗುತ್ತದೆ. ಜಗನ್ಮಾತೆ ದುರ್ಗೆಯ ಐದನೇ ಸ್ವರೂಪವನ್ನು ಸ್ಕಂದಮಾತಾ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ವಾಸ್ತವಿಕವಾಗಿ ಇದು ಜಗತ್ ಕಲ್ಯಾಣ … Continue reading Navratri 2024: ನವರಾತ್ರಿಯ ಐದನೇ ದಿನ: “ಸ್ಕಂದಮಾತೆ”ಯ ಹಿನ್ನೆಲೆಯೇನು.? ಪೂಜೆ ಹೇಗೆ.? ಮಹತ್ವವೇನು..?