ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ: ಪಾರ್ಕಿಂಗ್ ವಿಚಾರಕ್ಕೆ ಮೂವರಿಗೆ ಚಾಕು ಇರಿತ!

ಬೆಂಗಳೂರು:- ಬದಲಾದ ಕಾಲಘಟ್ಟ ಹಾಗೂ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಪುಡಿ ರೌಡಿಗಳಂತೆ ವರ್ತನೆ ಮಾಡುತ್ತಿದ್ದಾರೆ. ಬಸ್ ಸಿಗದಕ್ಕೆ ಸಿಟ್ಟು, ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿದವ ಅಂದರ್! ಕ್ಷುಲ್ಲಕ ವಿಚಾರಕ್ಕೆ ಗಲಾಟೆ ತೆಗೆಯೋದು, ಚಾಕು ಇರಿಯೋದು ಇದು ಕಾಮನ್ ಆಗಿಬಿಟ್ಟಿದೆ. ಇದು ನೋಡಿದ್ರೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗಿದೆ ಅನ್ನೋದನ್ನು ನಾವು ನೋಡಬೇಕು. ಎಸ್, ನಗರದ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಗಲಾಟೆಯಲ್ಲಿ ಮೂವರಿಗೆ ಚಾಕುವಿನಿಂದ ಘಟನೆ ಜರುಗಿದೆ. … Continue reading ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ: ಪಾರ್ಕಿಂಗ್ ವಿಚಾರಕ್ಕೆ ಮೂವರಿಗೆ ಚಾಕು ಇರಿತ!