ಪಿಜ್ಜಾ ಮ್ಯಾಟರ್ ಗೆ ಜಗಳ: ಮಹಿಳೆ ಮೇಲೆ ಅತ್ತಿಗೆಯ ಅಣ್ಣನಿಂದ ಗುಂಡಿನ ದಾಳಿ!
ನವದೆಹಲಿ:- ಪಿಜ್ಜಾ ವಿಚಾರಕ್ಕೆ ಒಂದೇ ಕುಟುಂಬದ ಇಬ್ಬರು ಮಹಿಳೆಯರ ನಡುವೆ ಮಾರಾಮಾರಿ ನಡೆದ ಘಟನೆ ದೆಹಲಿಯ ಸೀಲಂಪುರ್ ಪ್ರದೇಶದಲ್ಲಿ ಜರುಗಿದೆ ನೀನು ರೋಲ್ ಕಾಲ್ ಮಾಡಿ ಜೀವನ ಮಾಡುವವ: ಜಗದೀಶ್ ಗೆ ಚೈತ್ರಾ ಕುಂದಾಪುರ್ ಕ್ಲಾಸ್! ಸೀಲಾಂಪುರ ಪ್ರದೇಶದಲ್ಲಿ ಪಿಜ್ಜಾ ತಿನ್ನುವ ವಿಚಾರಕ್ಕೆ ಜಗಳ ಸಂಭವಿಸಿದೆ ಮತ್ತು ಗುಂಡುಗಳನ್ನು ಹಾರಿಸಲಾಗಿದೆ. ಅತ್ತಿಗೆ ಮತ್ತು ನಾದಿನಿಯ ನಡುವೆ ಅವರ ಅತ್ತೆಯ ಮನೆಯಲ್ಲಿ ಜಗಳ ನಡೆದ ನಂತರ ಅತ್ತಿಗೆ ತನ್ನ ಅಣ್ಣನನ್ನು ಕರೆದರು. ಆಗ ಅವರೆಲ್ಲರ ನಡುವೆ ವಾಗ್ವಾದ ನಡೆದಿದೆ. … Continue reading ಪಿಜ್ಜಾ ಮ್ಯಾಟರ್ ಗೆ ಜಗಳ: ಮಹಿಳೆ ಮೇಲೆ ಅತ್ತಿಗೆಯ ಅಣ್ಣನಿಂದ ಗುಂಡಿನ ದಾಳಿ!
Copy and paste this URL into your WordPress site to embed
Copy and paste this code into your site to embed