ನವದೆಹಲಿ: ತೆಲಂಗಾಣದಲ್ಲಿ ಬಿಆರ್ಎಸ್ನಿಂದ ಆಪರೇಷನ್ ಭೀತಿ ಹಿನ್ನೆಲೆ ಕರ್ನಾಟಕದಲ್ಲಿ ಕಾಂಗ್ರೆಸ್ನಿಂದ 17 ಜನರನ್ನು ಯಾರು ಕಳಿಸಿದರು? ಎಂದು ದೆಹಲಿಯಲ್ಲಿ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಸಿದ್ದರಾಮಯ್ಯಗೆ ಕುಮಾರಸ್ವಾಮಿ ಕುಟುಂಬ ಕಂಡರೆ ದ್ವೇಷ ಇದೆ.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಈ ಹಿಂದೆ ಕಾಂಗ್ರೆಸ್ನವರೇ ಶಾಸಕರನ್ನು ಕಳುಹಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ನಿಂದ ಜ್ಯೋತಿರಾದಿತ್ಯ ಏಕೆ ಬಂದರು. ಕಾಂಗ್ರೆಸ್ನಲ್ಲೇ ಆಂತರಿಕ ಸಮಸ್ಯೆ ಇದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಜಗಳವಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.