KS Eshwarappa: ನೀತಿ ಸಂಹಿತೆ ಉಲ್ಲಂಘನೆ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಕೇಸ್ ದಾಖಲು!
ಶಿವಮೊಗ್ಗ:- ಶಿವಮೊಗ್ಗ ಬಂಡಾಯ ಅಭ್ಯರ್ಥಿ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲಾಗಿದೆ. ಶಿಕಾರಿಪುರದಲ್ಲಿ ಮಾ.24ರಂದು ನಿಯಮ ಮೀರಿ ಬೈಕ್ ರ್ಯಾಲಿ ನಡೆಸಿದ್ದರು. 10 ಬೈಕ್, ಒಂದು ಜೀಪ್ಗೆ ಮಾತ್ರ ಅನುಮತಿ ಪಡೆದಿದ್ದರು. ಆದರೆ ರ್ಯಾಲಿಯಲ್ಲಿ 50ಕ್ಕೂ ಹೆಚ್ಚು ಬೈಕ್ಗಳು, 4 ಕಾರು ಭಾಗಿ ಹಿನ್ನೆಲೆ ಚುನಾವಣಾಧಿಕಾರಿ ದೂರಿನ ಮೇರೆಗೆ ಈಶ್ವರಪ್ಪ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಬೈಕ್ಗಳ ಮೇಲೆ ಓಂ ಬಾವುಟ ಕಟ್ಟಿಕೊಂಡು ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ. Vijayapura: ಚಿತ್ರದುರ್ಗ ಎಸ್ ಸಿ … Continue reading KS Eshwarappa: ನೀತಿ ಸಂಹಿತೆ ಉಲ್ಲಂಘನೆ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಕೇಸ್ ದಾಖಲು!
Copy and paste this URL into your WordPress site to embed
Copy and paste this code into your site to embed