ಬೆಂಗಳೂರು :- ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ FIR ದಾಖಲಾಗಿದೆ.
ಲೋಕಸಭಾ ಚುನಾವಣೆ 2024 ; ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ – ಡಾ.ಕುಮಾರ
ಕಾಂಗ್ರೆಸ್ ಪ್ರಣಾಳಿಕೆ ಕುರಿತು ‘ಕೈ’ ಪ್ರಣಾಳಿಕೆಯೋ, ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಎಕ್ಸ್ನಲ್ಲಿ ಪೋಸ್ಟ್ ಮಾಡಿತ್ತು. ಈ ಬಗ್ಗೆ ಎಫ್ಎಸ್ಟಿ ತಂಡ ಮಲ್ಲೇಶ್ವರಂ ಠಾಣೆಗೆ ದೂರು ನೀಡಿತ್ತು. ಈ ಹಿನ್ನಲೆ ಆರ್ ಪಿ ಆಕ್ಟ್ 125 ಮತ್ತು ಐಪಿಸಿ 153 ಅಡಿಯಲ್ಲಿ ದ್ವೇಷ ಮತ್ತು ಎರಡು ಗುಂಪುಗಳ ನಡುವೆ ಸ್ವಾಸ್ಥ್ಯ ಕೆಡಿಸಲು ಯತ್ನಿಸಿದ ಆರೋಪ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.