Breaking News: ಬಿಜೆಪಿ ಅಧಿಕೃತ ಎಕ್ಸ್​ ಖಾತೆ ಮೇಲೆ ಪ್ರಕರಣ ದಾಖಲು..!

ಬೆಂಗಳೂರು :- ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಅಧಿಕೃತ ಎಕ್ಸ್​ ಖಾತೆ ಮೇಲೆ FIR ದಾಖಲಾಗಿದೆ. ಲೋಕಸಭಾ ಚುನಾವಣೆ 2024 ; ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ – ಡಾ.ಕುಮಾರ ಕಾಂಗ್ರೆಸ್ ಪ್ರಣಾಳಿಕೆ ಕುರಿತು ‘ಕೈ’ ಪ್ರಣಾಳಿಕೆಯೋ, ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿತ್ತು. ಈ ಬಗ್ಗೆ ಎಫ್ಎಸ್​ಟಿ ತಂಡ ಮಲ್ಲೇಶ್ವರಂ ಠಾಣೆಗೆ ದೂರು ನೀಡಿತ್ತು. ಈ ಹಿನ್ನಲೆ ಆರ್ ಪಿ ಆಕ್ಟ್ 125 ಮತ್ತು ಐಪಿಸಿ 153 ಅಡಿಯಲ್ಲಿ … Continue reading Breaking News: ಬಿಜೆಪಿ ಅಧಿಕೃತ ಎಕ್ಸ್​ ಖಾತೆ ಮೇಲೆ ಪ್ರಕರಣ ದಾಖಲು..!