ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ – ಕೋರ್ಟ್ ಖಡಕ್ ಆದೇಶ!

ಬೆಂಗಳೂರು:- ನೀತಿ ಸಂಹಿತೆ ಉಲ್ಲಂಘನೆ ಆರೋುದಡಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ ಹೊರಡಿಸಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಮೂರ್ತಿ ಜೆ.ಪ್ರೀತ್ ಅವರು ಆದೇಶಿಸಿದ್ದಾರೆ. ದಿಂಗಾಲೇಶ್ವರ ಶ್ರೀ ಹೇಳಿಕೆ ವೈಯಕ್ತಿಕ, ತಮಗೂ ಅದಕ್ಕೂ ಸಂಬಂಧವಿಲ್ಲ: ಮುರುಘಾಮಠ ಶ್ರೀ ! ಚುನಾವಣಾ ಅಧಿಕಾರಿಗಳ ಅನುಮತಿಯಿಲ್ಲದೇ ಬೆಳಗಾವಿಯ ಹಿಂಡಲಗಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಚುನಾವಣಾ ಅಧಿಕಾರಿ‌ ಮಹಾಂತೇಶ್ ಅವರು ಖಾಸಗಿ ದೂರು ದಾಖಲಿಸಿದ್ದರು. ಇದೀಗ ಏಪ್ರಿಲ್​.30ರಂದು ಕೋರ್ಟ್​ಗೆ ಹಾಜರಾಗುವಂತೆ … Continue reading ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ – ಕೋರ್ಟ್ ಖಡಕ್ ಆದೇಶ!