ಬೆಂ- ಮೈ ಎಕ್ಸ್ ಪ್ರೆಸ್ : ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಚಾಲಕನ ಮೇಲೆ FIR ದಾಖಲು!
ಮಂಡ್ಯ :- ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಚಾಲಕನ ಮೇಲೆ ಸಂಚಾರ ಪೋಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಹಣಕ್ಕಾಗಿ ಬ್ಲಾಕ್‌ಮೇಲ್: ಗುಂಡು ಹಾರಿಸಿಕೊಂಡು ಪ್ರಿಯತಮ ಸೂಸೈಡ್! ಮದ್ದೂರು ತಾಲೂಕಿನ ಗೆಜ್ಜಲಗೆರೆಯ ಮನ್ ಮುಲ್ ಬಳಿ ಎಕ್ಸ್ ಪ್ರೆಸ್ ವೇಯಲ್ಲಿ ವಿರುದ್ಧ ದಿಕ್ಕಿನಿಂದ ಕಾರು ಬರುತ್ತಿರುವುದು ITMS ಕ್ಯಾಮೆರಾದಲ್ಲಿ ದಾಖಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದ ವೇಳೆ ಮೈಸೂರು ನೋಂದಣಿ ಸಂಖ್ಯೆ ಹೊಂದಿರುವ … Continue reading ಬೆಂ- ಮೈ ಎಕ್ಸ್ ಪ್ರೆಸ್ : ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಚಾಲಕನ ಮೇಲೆ FIR ದಾಖಲು!
Copy and paste this URL into your WordPress site to embed
Copy and paste this code into your site to embed