RCB vs PBKS: ಕೊಹ್ಲಿಯ ಕಾಲು ಹಿಡಿದ ಅಭಿಮಾನಿ ವಿರುದ್ಧ FIR ದಾಖಲು!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬ್ಯಾಟಿಂಗ್​ಗೆ ಕ್ರೀಸ್​ಗೆ ಬರುತ್ತಿದ್ದಂತೆಯೇ ವ್ಯಕ್ತಿಯೊಬ್ಬ ಕ್ರೀಡಾಂಗಣದ ಗ್ರಿಲ್ ಹಾರಿ ಕ್ರೀಸ್​ ಬಳಿ ಬಂದು ಕೊಹ್ಲಿಯ ಕಾಲು ಹಿಡಿದಿದ್ದ! ತಕ್ಷಣ ಆತನನ್ನು ವಶಕ್ಕೆ ಪಡೆದಿದ್ದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದರು. ಕಿಂಗ್ ಕೊಹ್ಲಿಯ ಅಬ್ಬರದ ಆಟಕ್ಕೆ ಟಿ 20 ಕ್ರಿಕೆಟ್ ದಾಖಲೆಗಳೆಲ್ಲಾ ಧೂಳಿಪಟ! ಇದೀಗ ಆ ವ್ಯಕ್ತಿ ಯಾರು? ಆತ ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬಂದಿದ್ದು ಹೇಗೆ, ಆತನ ಉದ್ದೇಶ ಏನಿತ್ತು ಎಂಬ ಎಲ್ಲ ವಿವರವನ್ನು ಪೊಲೀಸರು ಕಲೆ … Continue reading RCB vs PBKS: ಕೊಹ್ಲಿಯ ಕಾಲು ಹಿಡಿದ ಅಭಿಮಾನಿ ವಿರುದ್ಧ FIR ದಾಖಲು!