ತುಮಕೂರು: ನಾಮದ ಚಿಲುಮೆಯಲ್ಲಿ ಅನುಮತಿ ಇಲ್ಲದೇ ಚಿತ್ರೀಕರಣ ಮಾಡಿದ್ದಾರೆಂದು ಆರೋಪಿಸಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ತುಮಕೂರು ಎಸಿಎಫ್ ಪವಿತ್ರ ನೇತೃತ್ವದಲ್ಲಿ ಚಿತ್ರತಂಡದ ಮೇಲೆ ದಾಳಿ ಮಾಡಿದ್ದಾರೆ. ಕಳೆದ 5 ದಿನಗಳಿಂದ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು,
ಎಚ್ಚರ.. ನಿಮ್ಮ ಬಳಿ ಪ್ಯಾನ್ ಕಾರ್ಡ್ ಇದೆಯೇ..? ಹಾಗಿದ್ರೆ ಈ ತಪ್ಪು ಮಾಡಿದ್ರೆ 10 ಸಾವಿರ ರೂ. ದಂಡ..!
ಸ್ಥಳದಲ್ಲಿದ್ದ ಶೂಟಿಂಗ್ ಲೈಟ್, ಅಡುಗೆ ಸಾಮಾಗ್ರಿಗಳು, ಚೇರ್ಗಳು, ಟಿಟಿ ವಾಹನವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಅಂದಹಾಗೆ, ಈ ಚಿತ್ರವು ರಕ್ಷಿತಾ ಪ್ರೇಮ್ ಸಹೋದರ ರಾಣಾ ನಟನೆಯ ಹೊಸ ಸಿನಿಮಾ ಆಗಿದ್ದು, ತರುಣ್ ಸುಧೀರ್ ನಿರ್ಮಾಣ ಮಾಡುತ್ತಿದ್ದಾರೆ.