SSLC And PUC Exam Time Table: 2nd ಪಿಯುಸಿ & SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ!

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್​ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ- 1 ಹಾಗೂ ಮಾರ್ಚ್ 1 ರಿಂದ, ಮಾರ್ಚ್ 20 ರ ವರೆಗೆ ದ್ವೀತಿಯ ಪಿಯುಸಿ- 1 ಪರೀಕ್ಷೆ ನಡೆಯಲಿದೆ. Sour Curd: ಹುಳಿ ಬಂದ ಮೊಸರಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದೋ ಕೆಟ್ಟದ್ದೋ.? ಇಲ್ಲಿದೆ ಮಾಹಿತಿ SSLC ಪರೀಕ್ಷೆ -1 ವೇಳಾಪಟ್ಟಿ ಮಾರ್ಚ್ 21- ಪ್ರಥಮ ಭಾಷೆ ಮಾರ್ಚ್ 24- ಗಣಿತ … Continue reading SSLC And PUC Exam Time Table: 2nd ಪಿಯುಸಿ & SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ!