13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಬಾಸ್ ಆಟ ಫಿನಾಲೆಯತ್ತ ಸಾಗುತ್ತಿದೆ. ಸ್ಪರ್ಧಿಗಳು ವೈಯಕ್ತಿಕ ಆಟದಲ್ಲಿ ತಮ್ಮನ್ನು ತಾವು ಸಾಬೀತುಪಡಿಸಲು ಮುಂದಾಗುತ್ತಿದ್ದಾರೆ. ಕನ್ನಡ ಬಿಗ್ ಬಾಸ್ ನಲ್ಲಿ 13 ನೇ ವಾರದ ಎಲಿಮಿನೇಷನ್ ನಡೆದಿದೆ. ಬಿಗ್ ಬಾಸ್ ಮನೆಯಲ್ಲಿ ಸರ್ಪ್ರೈಸ್ ಎಲಿಮಿನೇಷನ್ ನಡೆದಿದ್ದು, ಮಹಿಳಾ ಸ್ಪರ್ಧಿ ಎಲಿಮಿನೇಟ್ ಆಗಿದ್ದಾರೆ.
ಹಲ್ಲುಗಳು ಹಳದಿಯಾಗಿವೆಯೇ? ಇದಕ್ಕೆ ಬಾಳೆಹಣ್ಣು ಬೆಸ್ಟ್ ನೋಡಿ! ಬಳಕೆ ಹೀಗಿರಲಿ!
ಇದೀಗ ದೊಡ್ಮನೆಯಿಂದ 13ನೇ ವಾರದಿಂದ ಒಬ್ಬರು ಆಚೆ ಬಂದಿದ್ದಾರೆ. ಆ ಮೂಲಕ ಬಿಗ್ ಬಾಸ್ ಆಟದಿಂದ ಖ್ಯಾತ ಸ್ಪರ್ಧಿ ಔಟ್ ಆಗಿದ್ದಾರೆ.
ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ಅವರು ಇಡೀ ವಾರ ನಡೆದ ವಿಚಾರಗಳ ಬಗ್ಗೆ ಮಾತನಾಡಿ, ಖಡಕ್ ಆಗಿಯೇ ಸ್ಪರ್ಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಭವ್ಯ ಅವರ ಆಟದ ವೈಖರಿಗೆ ಕಿಚ್ಚ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಕ್ಯಾಪ್ಟನ್ಸಿ ವಿಚಾರವಾಗಿ ನಡೆದ ಕೆಲ ಗೊಂದಲಗಳ ಮಾತನಾಡಿದ್ದಾರೆ. ಅದರಂತೆ ನಾಮಿನೇಟ್ ಆಗಿರುವ 8 ಸದಸ್ಯರಲ್ಲಿ ಒಬ್ಬೊಬ್ಬರನ್ನು ಕಿಚ್ಚ ಸೇಫ್ ಎಂದು ಹೇಳಿದ್ದಾರೆ. ಹನುಮಂತು ಹಾಗೂ ಧನರಾಜ್ ಅವರು ಆರಂಭಿಕವಾಗಿ ಸೇವ್ ಆಗಿದ್ದಾರೆ ಎಂದು ತಿಳಿದು ಬಂದಿದೆ.