ಬೆಂಗಳೂರು:- ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿಯನ್ನು ಬಂಧಿಸಲಾಗಿದೆ.
Lokasabha Election: ಶಾಸಕ ಶ್ರೀನಿವಾಸ ಮಾನೆ, ಬಿಸಿ ಪಾಟೀಲರಿಂದ ಮತದಾನ!
2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯೂನೋ ಕಾಯಿನ್ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು (SIT) ಬಂಧಿಸಿದ್ದಾರೆ.
ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. 2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯೂನೋ ಕಾಯಿನ್ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.